160 x 600 AD PLACEMENT
160 x 600 AD PLACEMENT

Beauty Tips

Beauty tips and all you wanted to know about make-up, skin care, hair care, grooming, latest beauty treatments and celeb beauty secrets.

Coming Soon...
Recently

ಬೆಂಗಳೂರು ದಕ್ಷಿಣ : ಸೌಮ್ಯ ರೆಡ್ಡಿ ವಿರುದ್ಧ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು:      ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಮತ್ತಿತರರ ವಿರುದ್ಧ ಬಿಜೆಪಿ ಗುರುವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇಲ್ಲಿನ ಬಿಟಿಎಂ ಲೇಔಟ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದಿಂದ ಗ್ಯಾರೆಂಟಿ ಕಾರ್ಡ್‌ಗೆ ಬದಲಾಗಿ ಆಧಾರ್ ನೀಡುವಂತೆ ಹೇಳುವ ಮೂಲಕ ಮತದಾರರಿಗೆ ಪ್ರೇರೆಪಿಸುತ್ತಿದ್ದಾರೆ. ಗ್ಯಾರಂಟಿ ಕಾರ್ಡ್ ಗಳಿಂದ ಚುನಾವಣೆ ನಂತರ ಮತದಾರರು 1 ಲಕ್ಷ ರೂ. ಬಾಂಡ್ ಸ್ವೀಕರಿಸಲಿದ್ದಾರೆ ಎಂದು ಬೆಂಗಳೂರು ದಕ್ಷಿಣ ಬಿಜೆಪಿಯ ಚುನಾವಣಾ ಏಜೆಂಟ್ ಗಜೇಂದ್ರ […]

ಕರ್ನಾಟಕದ 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ ….!

ಬೆಂಗಳೂರು:       ಕರ್ನಾಟಕದಲ್ಲಿ ಮೇ 7 ರಂದು ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಆರಂಭವಾಗಿದ್ದು, ಗುರುವಾರ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ಹಲವು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.      ಶಿವಮೊಗ್ಗ ಹಾಲಿ ಸಂಸದ ಬಿವೈ ರಾಘವೇಂದ್ರ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ, […]

ಚಿಕ್ಕ‍ಬಳ್ಳಾಪುರ : ಸ್ಪೋಟಕ ಹೇಳಿಕೆ ನೀಡಿದ ಸಿಎಂ…!

ಚಿಕ್ಕಬಳ್ಳಾಪುರ:      ಕೋವಿಡ್ ಭ್ರಷ್ಟಾಚಾರ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಜೈಲಿಗೆ ಹೋಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.     ಇಂದು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ, ‘ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ರಾಜ್ಯದಲ್ಲಿ ಬಹಳಷ್ಟು ಭ್ರಷ್ಟಾಚಾರ ಎಸಗಿದ್ದಾರೆ. ಭ್ರಷ್ಟರು ಸಂಸತ್​ಗೆ ಹೋದರೆ ಭ್ರಷ್ಟಾಚಾರ ಮತ್ತಷ್ಟು […]

ಡಿಕೆಶಿ ವಿರುದ್ದ ಆಯೋಗಕ್ಕೆ ಬಿಜೆಪಿ ದೂರು ….!

ಬೆಂಗಳೂರು:     ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ತಮ್ಮ ಸಹೋದರ ಡಿಕೆ ಸುರೇಶ್ ಅವರನ್ನು ಬೆಂಬಲಿಸುವಂತೆ ಮತದಾರರಿಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.      ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಕಾವೇರಿ ನೀರು ಪೂರೈಕೆ, ಸಿಎ ನಿವೇಶನ ಮತ್ತು ಆಕ್ಯುಪೆನ್ಸಿ ಸರ್ಟಿಫಿಕೇಟ್‌ ಹಸ್ತಾಂತರಿಸಿ ಡಿಕೆ ಸುರೇಶ್‌ಗೆ ಮತ ನೀಡುವಂತೆ ಶಿವಕುಮಾರ್‌ ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿ ದೂರು […]

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲು …!

ಬೆಂಗಳೂರು:      ಬೆಂಗಳೂರು ಗ್ರಾಮಾಂತರದಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಗುರುವಾರ ಗರಿಷ್ಠ 38.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ನಗರದಲ್ಲಿ ಗರಿಷ್ಠ 37.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.      ಶುಕ್ರವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಹೇಳುವಂತೆ ವಿಮಾನ ನಿಲ್ದಾಣದಲ್ಲಿ ಇದುವರೆಗಿನ ಗರಿಷ್ಠ ತಾಪಮಾನ ಇದಾಗಿದ್ದು, ಏಪ್ರಿಲ್ 17 ರಂದು ನಗರದಲ್ಲಿ […]

ಗದಗ : ಒಂದೇ ಕುಟುಂಬದ ನಾಲ್ವರ ಭೀಕರವಾಗಿ ಕೊಲೆ

ಗದಗ:      ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ.     ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು. ಮೃತರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನುು ಕೊಲೆ ಮಾಡಲಾಗಿದೆ. ಕೊಲೆ […]

ಹುಬ್ಬಳ್ಳಿ ಪ್ರಕರಣ ಮೃತಳ ತಂದೆ ಹೇಳಿದ್ದೇನು…?

ಬೆಂಗಳೂರು,    ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠರನ್ನು ಮುಸ್ಲಿಂ ಸಮುದಾಯದ ವ್ಯಕ್ತಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಈ ಕುರಿತು ಸ್ವತಃ ಮೃತಳ ತಂದೆ ಪ್ರತಿಕ್ರಿಯಿಸಿದ್ದಾರೆ.    ಮಗಳು ಕಳೆದುಕೊಂಡ ತಂದೆಯ ಆಕ್ರಂದನ ಮುಗಿಲು ಮುಟ್ಟಿದೆ. ಈ ನೋವಿನಲ್ಲೇ ಮಗಳ ಕುರಿತು ಮಾತನಾಡಿರುವ ಅವರು, ನನ್ನ ಮಗಳ ಕೊಲೆ ಹಿಂದೆ ಲಬ್ ಜಿಹಾದ್ ಇದೆ. ಕೊಲೆಗಾರನ ಜೊತೆಗೆ ನಾಲ್ಲೈದು ಅದೇ ಸಮುದಾಯದವರು ಇರುತಿದ್ದರು.    ಸರ್ಕಾರ, ಪೊಲೀಸರು […]

ಹುಬ್ಬಳ್ಳಿ ಪ್ರಕರಣ ಮೃತಳ ತಂದೆ ಹೇಳಿದ್ದೇನು…?

ಬೆಂಗಳೂರು,    ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠರನ್ನು ಮುಸ್ಲಿಂ ಸಮುದಾಯದ ವ್ಯಕ್ತಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಈ ಕುರಿತು ಸ್ವತಃ ಮೃತಳ ತಂದೆ ಪ್ರತಿಕ್ರಿಯಿಸಿದ್ದಾರೆ.    ಮಗಳು ಕಳೆದುಕೊಂಡ ತಂದೆಯ ಆಕ್ರಂದನ ಮುಗಿಲು ಮುಟ್ಟಿದೆ. ಈ ನೋವಿನಲ್ಲೇ ಮಗಳ ಕುರಿತು ಮಾತನಾಡಿರುವ ಅವರು, ನನ್ನ ಮಗಳ ಕೊಲೆ ಹಿಂದೆ ಲಬ್ ಜಿಹಾದ್ ಇದೆ. ಕೊಲೆಗಾರನ ಜೊತೆಗೆ ನಾಲ್ಲೈದು ಅದೇ ಸಮುದಾಯದವರು ಇರುತಿದ್ದರು.    ಸರ್ಕಾರ, ಪೊಲೀಸರು […]

ಬೆಂಗಳೂರು : ಮತದಾನ ಮಾಡಿ ಡಿಸ್ಕೌಂಟ್‌ ಪಡೆಯಿರಿ …!

ಬೆಂಗಳೂರು      ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮತದಾನದ ದಿನಾಂಕ ಹತ್ತಿರವಾಗುತ್ತಿದೆ. ಈ ನಡುವೆ ಬೆಂಗಳೂರಿನ ಮತದಾರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಮತದಾರರನ್ನು ಮತದಾನಕ್ಕಾಗಿ ಪ್ರೋತ್ಸಾಹಿಸಲು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು ನಿರ್ಧರಿಸಿದೆ. ಇದಕ್ಕಾಗಿ ಮತದಾನ ಮಾಡಿದವರಿಗೆ ರಿಯಾಯಿತಿ ದರದಲ್ಲಿ ತಿಂಡಿ ತಿನಿಸು ನೀಡಲು ತೀರ್ಮಾನಿಸಲಾಗಿದೆ     ನಗರದಲ್ಲಿ ಯಾವಾಗಲೂ ಮತದಾನ ಪ್ರಮಾಣ ಕಡಿಮೆ ಆಗುತ್ತಿರುತ್ತದೆ. ಪ್ರಜಾಪ್ರಭುತ್ವದಲ್ಲಿ ನಾಗರಿಕರಿಗಿರುವ ಬಹುಮುಖ್ಯ ವಾದ ಹಕ್ಕು ಮತದಾನ. ಹೀಗಾಗಿ ಏಪ್ರಿಲ್ 26ರಂದು ನಡೆಯಲಿರುವ ಮೊದಲ ಹಂತದ ಮತದಾನ […]

ರಾ.ಹೆಯಲ್ಲಿ ಭೀಕರ ಅಪಘಾತ : ಆಟೋ ಪಲ್ಟಿ…..!

ಹಿರಿಯೂರು      ರಾಷ್ಟ್ರೀಯ ಹೆದ್ದಾರಿ ನಾಲ್ಕರ ರಸ್ತೆಯಲ್ಲಿ ಎನ್‌ಹೆಚ್‌ಎಐ ಅಧಿಕಾರಿಗಳು ರಸ್ತೆಯಲ್ಲಿ ಹಂಪ್ಸ್ ಹಾಕಿ ಯಡವಟ್ಟು ಮಾಡಿದ್ದು, ಇದರಿಂದ ಒಂದೇ ದಿನ ನಾಲ್ಕೈದು ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಇನ್ನು ನಿನ್ನೆ (ಏಪ್ರಿಲ್‌ 18) ರಾತ್ರಿ ವೇಳೆಗೆ ವೇಗವಾಗಿ ಬಂದ ಆಟೋ ಪಲ್ಟಿಯಾದ ಘಟನೆ ಚಿತ್ರದುರ್ಗದ ಬಳಿ ನಡೆದಿದೆ.     ಚಿತ್ರದುರ್ಗ ಉಪಾಧ್ಯ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಹಂಪ್ಸ್ ಹಾಕಿದ್ದು, ಈ ಹಿನ್ನೆಲೆ ಮೂರ್ನಾಲ್ಕು ಜನರನ್ನು ಕೂರಿಸಿಕೊಂಡು ವೇಗವಾಗಿ ಬಂದ ಆಟೋವೊಂದು ಪಲ್ಟಿಯಾಗಿದೆ. ಇನ್ನು […]

930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !