160 x 600 AD PLACEMENT
160 x 600 AD PLACEMENT

India

India News, Latest News India: Read Live Breaking News from India along with Latest News and Today’s Top Headlines Online in Bharat. Stay Up-to-date with

Coming Soon...
Recently

ವಿಕಸಿತ ಭಾರತಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿ : ಮೋದಿ

ಚಿಕ್ಕಬಳ್ಳಾಪುರ:     ನನ್ನನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ದೊಡ್ಡ ದೊಡ್ಡ ನಾಯಕರು ಯತ್ನಿಸುತ್ತಿದ್ದಾರೆ. ಅದಕ್ಕಾಗಿ ದೊಡ್ಡ ಮಟ್ಟದಲ್ಲಿ ಸಂಚು ನಡೆಯುತ್ತಿದೆ. ಆದರೆ, ನನಗೆ ದೇಶದ ತಾಯಂದಿರ ಆಶೀರ್ವಾದ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.     ಇಂದು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿಕಸಿತ ಭಾರತಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿ. ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದ ಎನ್‌ಡಿಎ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಉಜ್ವಲ ಭವಿಷ್ಯಕ್ಕಾಗಿ […]

ಬೆಂಗಳೂರು : ಬಿಸಿಲಿನ ಝಳಕ್ಕೆ ತಂಪೆರೆದ ವರುಣ….!

ಬೆಂಗಳೂರು:     ರಾಜಧಾನಿ ಬೆಂಗಳೂರಿನ ಮೇಲೆ ಮುನಿಸಿಕೊಂಡಿದ್ದ ಮಳೆರಾಯ ಕೊನೆಗೂ ತನ್ನ ಮುನಿಸು ಬಿಟ್ಟು ಮಳೆಯಲಾರಂಭಿಸಿದ್ದು, ನಗರದ ಹಲವು ಪ್ರದೇಶಗಳಲ್ಲಿ ಇಂದು ತುಂತುರು ಮಳೆ ವರದಿಯಾಗಿದೆ.     ಬಿರು ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಸಿಲಿಕಾನ್​ ಸಿಟಿ ಬೆಂಗಳೂರಿಗರಿಗೆ ಕೊನೆಗೂ ವರಣದೇವನ ದರ್ಶನವಾಗಿದ್ದು, ನಗರದ ಹಲವು ಭಾಗಗಳಲ್ಲಿ ಇಂದು ಸಂಜೆ ತುಂತುರು ಮಳೆಯಾಗಿದೆ.      ನಗರದ ನಾಗರಬಾವಿ, ವಿಜಯನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಗೊಟ್ಟಿಗೆರೆ, ಆರ್ ಟಿ ನಗರ, ಹೆಬ್ಬಾಳ, ಸಿವಿ ರಾಮನ್ ನಗರ, […]

ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು …..!

ಬೆಂಗಳೂರು :     ದೇಶದಲ್ಲಿ ಶುಕ್ರವಾರ (ಏ.19)ರಂದು ಮೊದಲ ಹಂತದ ಚುನಾವಣೆಗಳು ಮುಗಿದಿವೆ. ಚುನಾವಣಾ ಬಿಸಿ ಈಗ ಎರಡನೇ ಹಂತದ ಮತದಾನದತ್ತ ಶಿಫ್ಟ್ ಆಗಿದೆ. ಕರ್ನಾಟಕ ಸಹ ಈ ಬಾರಿಯ ಮತದಾನಕ್ಕೆ ಸಾಕ್ಷಿ ಆಗಲಿದ್ದು, ರೋಚಕತೆ ಹೆಚ್ಚಿಸಿದೆ.     ಕರ್ನಾಟಕ ಲೋಕಸಭಾ ಚುನಾವಣೆ ಬಿರುಸು ಪಡೆದುಕೊಂಡಿದೆ. ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಇದೇ ವೇಳೆ ರಾಜಕೀಯ ಅಖಾಡದಲ್ಲಿ ಕೇಳಿ ಬರುತ್ತಿರುವ ಹೆಸರುಗಳು ನಿಜಕ್ಕೂ ರಾಜಕೀಯ ಪಕ್ಷಗಳ ಮುಖಂಡರನ್ನು ಅಚ್ಚರಿ ಪಡಿಸಿದೆ. ರಾಷ್ಟ್ರೀಯ ಪಕ್ಷಗಳು ಅಷ್ಟೇ […]

ಬಿಎಂಟಿಸಿ ಸಂಗ್ರಹಿಸಿದ ಒಟ್ಟು ದಂಡ ಎಷ್ಟು ಗೊತ್ತಾ…?

ಬೆಂಗಳೂರು      ಸಾಮಾನ್ಯವಾಗಿ ಯಾವುದೇ ಸರ್ಕಾರಿ ಬಸ್‌ಗಳಲ್ಲಿ ನಿಯಮದ ಪ್ರಕಾರ ಟಿಕೆಟ್‌ ಇಲ್ಲದೆ ಪ್ರಯಾಣ ಮಾಡುವಂತಿಲ್ಲ. ಆದರೂ ಇತ್ತೀಚಿನ ದಿನಗಳಲ್ಲಿ ಈ ನಿಯಮವನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗಿಬಿಟ್ಟಿದೆ, ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ. ಇನ್ನು ಬಿಎಂಟಿಸಿ ಬಸ್‌ಗಳಲ್ಲಿ ಮಾರ್ಚ್‌ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ 3,840 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಎಷ್ಟು ದಂಡ ಕಲೆಕ್ಟ್‌ ಆಗಿದೆ ಎಂದು ಇಲ್ಲಿ ತಿಳಿಯಿರಿ.     ಕಳೆದ ಮಾರ್ಚ್‌ ತಿಂಗಳಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ 17,900 […]

ನೇಹಾ ಹಿರೇಮಠರನ್ನ ಕೊಲೆಗೈದ ಆರೋಪಿಗೆ ಗಲ್ಲಶಿಕ್ಷೆ ಕೊಡಿ….!

ಗದಗ     ನಗರದ ಅಖಿಲ ಭಾರತ ಜಂಗಮ ಸೇವಾ ಸಮಿತಿ,ವೀರಶೈವ ಮಹಾಸಭಾ, ಪ್ರಜಾ ಪರಿವರ್ತನಾ ವೇದಿಕೆ, ಕ್ರಾಂತಿ ಸೇನೆಯ, ವೀರ ಮದಕರಿ ಸೇನೆ , ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘಟನೆ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಕುಮಾರಿ ನೇಹಾ ಹಿರೇಮಠರನ್ನು ಹತ್ಯೆಗೈದ ಆರೋಪಿ ಫಯಾಜ್’ನನ್ನ ಗಲ್ಲಿಗೆ ಏರಿಸುವಂತೆ ಆಗ್ರಹಿಸಿ ಮುಳಗುಂದ ನಾಕಾದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.     ಮುಳಗುಂದನಾಕಾದಲ್ಲಿ […]

ಗದಗ : ನಾಲ್ವರ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಲಿ: ಬಸವರಾಜ ಬೊಮ್ಮಾಯಿ ಆಗ್ರಹ

ಗದಗ:     ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರು, ಸಮಾಜ ಘಾತುಕರೇ ಪ್ರಥಮ ಪ್ರಜೆಗಳಾಗಿದ್ದು, ಅವರಿಗೆ ರಾಜ ಮರ್ಯಾದೆ ಸಿಗುತ್ತಿದೆ. ಗದಗನಲ್ಲಿ ನಾಲ್ವರನ್ನು ಹತ್ಯೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.     ಅವರು ಗದಗ ನಗರದಲ್ಲಿ ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿ ಅವರ ಕುಟುಂಬದ ನಾಲ್ವರ ಹತ್ಯೆಯಾಗಿರುವ ಹಿನ್ನೆಲೆಯಲ್ಲಿ […]

ನೇಹಾ ಹತ್ಯೆ ಇದು ಲವ್‌ ಜಿಹಾದ್‌ ಪ್ರಕರಣನಾ….? ದಿನಕ್ಕೊಂದು ತಿರುವು…..!

ಬೆಂಗಳೂರು:      ಗುರುವಾರ ಹುಬ್ಬಳ್ಳಿಯ ಬಿಬಿವಿ ಕಾಲೇಜು ಆವರಣದಲ್ಲಿ ಅಮಾನುಷವಾಗಿ ಹತ್ಯೆಗೀಡಾದ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಾಗೂ ಪಾತಕಿ ಫಯಾಜ್ ಪ್ರೀತಿ ಮಾಡ್ತಿದ್ರು ಎಂಬಂತಹ ಚರ್ಚೆಗಳು ಇದೀಗ ನಡೆಯುತ್ತಿವೆ.     ನೇಹಾ- ಫಯಾಜ್ ನಡುವಿನ ಸ್ನೇಹ, ಸಲುಗೆ ಹಾಗೂ ಪ್ರೀತಿಯ ಫೋಟೋಗಳು ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಕೆಪಿಸಿಸಿ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷರಾದ ರೇಖಾ ಶ್ರೀನಿವಾಸ್ ತಮ್ಮ ಎಕ್ಸ್ ಖಾತೆಯಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದು, ತಪಿತಸ್ಥ […]

ಮೋದಿ ಆಡಳಿತದ ವಿರುದ್ಧ ಕಾಂಗ್ರೇಸ್‌ ನಿಂದ ವಿನೂತನ ರೀತಿಯ ಪ್ರತಿಭಟನೆ

ಬೆಂಗಳೂರು:      ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ, ಮೋಸ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಶನಿವಾರ ವಿನೂತನ ಪ್ರತಿಭಟನೆ ನಡೆಸಿತು. ನಗರದ ಮೇಖ್ರಿ ಸರ್ಕಲ್ ಬಳಿ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ ನೇತೃತ್ವದಲ್ಲಿ ‘ಚೊಂಬು ಹಿಡಿದು’ ಕೇಂದ್ರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ ಖಾಲಿ ಚೊಂಬು ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಶಾಸಕ ಅರ್ಷದ್ ರಿಜ್ವಾನ್ […]

ದಿಂಗಾಲೇಶ್ವರರ ಸ್ಪರ್ಧೆಗೆ ಪೇಮೆಂಟ್ ಬಂದಿದೆ: ಶಾಸಕ ಬಸನಗೌಡ ಯತ್ನಾಳ..!

ಹುಬ್ಬಳ್ಳಿ:     ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7 ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.     ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮಗೆ. ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ಹಿಂದೆ ಮಾತೆ ಮಹಾದೇವಿ […]

ರಾಜ್ಯ ಸರ್ಕಾರದ ವಿರುದ್ಧ ಆರೋಪ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ….!

ಬೆಂಗಳೂರು:     ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳ ಹಿಡಿದು ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕ ಜಿಹಾದಿಗಳ ರಾಜ್ಯವಾಗಿದ್ದು, ಹಿಂದೂಗಳ ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಆರೋಪಿಸಿದೆ.     ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರೋಪ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.     ಹಿಂದಿನ ಸರಕಾರಕ್ಕೆ ಹೋಲಿಸಿದರೆ ಕೊಲೆಗಳ ಸಂಖ್ಯೆ ಶೇ.31, ಡಕಾಯಿತಿಗಳ ಸಂಖ್ಯೆ ಶೇ.41 ಹೆಚ್ಚಾಗಿದೆ. […]

930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !