160 x 600 AD PLACEMENT
160 x 600 AD PLACEMENT

Local

Also Check out Local Karnataka News Updates, Karnataka crime news, education news, real estate news, Karnataka weather news, politics news, Live Updates

Coming Soon...
Recently

ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನ

ಬೆಂಗಳೂರು,     ಏಪ್ರಿಲ್‌ 26: ರಾಜ್ಯಾದ್ಯಂತ ಲೋಕಸಭಾ ಚುನಾವಣೆ ಮತದಾನ ಭರದಿಂದ ಸಾಗುತ್ತಿದ್ದು, ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಮುಂದುವರಿದದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದ್ದಂತೆ ಮತಗಟ್ಟೆಗಳಲ್ಲಿ ನಿಲ್ಲದಂತಾಗುತ್ತಿದೆ.     ಬಿಸಿಲಿನ ಝಳ ಹಾಗೂ ಸುಸ್ತಾಗಿ ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನವಾದ ಘಟನೆ ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ನಡೆದಿದೆ. ಮತಗಟ್ಟೆಗೆ ಬಂದಿದ್ದ ಮಹಿಳೆ […]

ಬೀಗರ ಔತಣಕೂಟದಲ್ಲಿ ಎಡವಟ್ಟು : ನೂರಾರು ಜನ ಅಸ್ವಸ್ಥ…!

ಮೈಸೂರು    ಮದುವೆ ಮನೆಯ ಬೀಗರ ಔತಣಕೂಟದಲ್ಲಿ ಊಟ ಸೇವಿಸಿದ ನೂರಾರು ಜನರು ಏಕಾಏಕಿ ಅಸ್ವಸ್ಥಗೊಂಡಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.    ಏಪ್ರಿಲ್‌ 25 ಗುರುವಾರ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯೊಂದರಲ್ಲಿ ನೂರಾರು ಜನರು ಭಾಗಿಯಾಗಿದ್ದು, ಹಲವಾರು ಮಂದಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಬೀಗರ ಔತಣಕೂಟದಲ್ಲಿ ಊಟ ಮಾಡಿದ ಪರಿಣಾಮ ಸುಮಾರು 200ಕ್ಕೂ ಹೆಚ್ಚು ಜನರು ಆಸ್ಪತ್ರೆ […]

ಕೆ ಮಾಧವಿಲತಾ ಆಸ್ತಿ ಎಷ್ಟು ಗೊತ್ತಾ….?

ಹೈದರಾಬಾದ್     ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಹೈದರಾಬಾದ್ ಸಹ ಒಂದು. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಪ್ರತಿನಿಧಿಸುವ ಕ್ಷೇತ್ರವಿದು. ಬಿಜೆಪಿ ಒವೈಸಿಗೆ ಎದುರಾಳಿಯಾಗಿ ಮಹಿಳೆಯನ್ನು ಕಣಕ್ಕಿಳಿಸಿದೆ.     ಹೈದರಾಬಾದ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿರುವ ಬಿಜೆಪಿ ಅಭ್ಯರ್ಥಿ ಕೆ. ಮಾಧವಿ ಲತಾ ಅವರು 221 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವಾಗಿ ಘೋಷಣೆ ಮಾಡಿದ್ದಾರೆ. ಮೇ 13ರಂದು ದೇಶದ 3ನೇ ಹಂತದ ಮತದಾನ ನಡೆಯುವಾಗ ಹೈದರಾಬಾದ್ ಕ್ಷೇತ್ರದಲ್ಲಿ ಮತದಾನ […]

ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ಗಣ್ಯರು…!

ಹಾಸನ    ಕರ್ನಾಟಕದಲ್ಲಿ 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಈಗಾಗಲೇ ಅನೇಕರು ಮತದಾನ ಮಾಡಿದ್ದು, ಸಿನಿಮಾ ನಟರು, ರಾಜಕೀಯ ಗಣ್ಯರು ಬೆಳ್ಳಂಬೆಳಗ್ಗೆ ಮತ ಚಲಾಯಿಸಿದ್ದಾರೆ.    ಹಾಸನ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಏಕಾಂಗಿಯಾಗಿ ಬಂದು ಮತದಾನ ಮಾಡಿದ್ದಾರೆ. ಈ ಹಿಂದೆಯೇ ಶುಕ್ರವಾರ 8 ಗಂಟೆಗೆ ಮತದಾನ ಮಾಡಲಿದ್ದೇನೆ ಎಂದು ಹೇಳಿದ್ದ ಪ್ರಜ್ವಲ್‌ ರೇವಣ್ಣ, ಬೆಳ್ಳಂಬೆಳಗ್ಗೆ ಹರದನಹಳ್ಳಿ ಗ್ರಾಮದಲ್ಲಿರುವ ದೇವೇಶ್ವರ ದೇವಾಲಯಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.     ಬಳಿಕ […]

ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

 ಬೆಂಗಳೂರು:     ದೇಶಾದ್ಯಂತ ಇಂದು 2ನೇ ಹಂತದ ಚುನಾವಣೆ ನಡೆಯುತ್ತಿದ್ದು ರಾಜ್ಯ 14 ಸಂಸದೀಯ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ಯಾವುದೇ ಗೊಂದಲಗಳಿಲ್ಲದೆ ಮತದಾನ ಆರಂಭವಾಗಿದೆ.    ಬೆಳಗಿನ ವಾಕಿಂಗ್ ಮಾಡುವವರು ಮತ್ತು ಪಕ್ಷಿಪ್ರೇಮಿಗಳು ಬೆಳಿಗ್ಗೆ 7.05 ರಿಂದಲೇ ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತರು. ಕೆಲವರು ತಮ್ಮ ದೈನಂದಿನ ಕೆಲಸಗಳನ್ನು ಪ್ರಾರಂಭಿಸುವ ಮೊದಲು ಬಂದು ಮತದಾನ ಮಾಡಿದರು.      ಬೇಸಿಗೆ ಬಿಸಿಲು ಮೊದಲು, ನಾನು ಮತ ಚಲಾಯಿಸಲು ಬಯಸುತ್ತೇನೆ. ಈ ಚುನಾವಣೆಯಲ್ಲಿ […]

ಮೆಟ್ರೋ ದಲ್ಲಿ ಬಂತು ನೂತನ ಟಿಕೆಟಿಂಗ್‌ ವ್ಯವಸ್ಥೆ….!

ಬೆಂಗಳೂರು:      ಮೆಟ್ರೋದಲ್ಲಿ ಪ್ರಯಾಣಿಸಲು ಮೊಬೈಲ್‌ನಲ್ಲಿ ಕ್ಯೂಆರ್ (ಕ್ವಿಕ್ ರೆಸ್ಪಾನ್ಸ್) ಟಿಕೆಟ್ ಖರೀದಿ ಪ್ರಯಾಣಿಕರಲ್ಲಿ ವೇಗವಾಗಿ ಜನಪ್ರಿಯತೆ ಗಳಿಸುತ್ತಿದೆ. ಇತ್ತೀಚೆಗೆ ನೆರಳೆ ಮಾರ್ಗದ ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಲ್ಲಿ ಕ್ಯೂರ್ ಆರ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ನಿಲ್ದಾಣಗಳಲ್ಲಿ ಒಟ್ಟು 14 `ಕ್ಯೂಆರ್ ಟಿಕೆಟ್ ಮೆಷಿನ್’ಗಳನ್ನು ಅಳವಡಿಸಲಾಗಿದ್ದು, ಕ್ಯೂಆರ್ ಕೋಡ್ ಮುದ್ರಿಸಲಾದ ಪೇಪರ್ ಟಿಕೆಟ್ ಖರೀದಿಸಲು ಒಂದು ನಿಮಿಷ ತೆಗೆದುಕೊಳ್ಳುತ್ತದೆ.     ಇದು ಪ್ರಾಯೋಗಿಕ ಯೋಜನೆಯಾಗಿದೆ. ಟೋಕನ್ ಖರೀದಿಸಲು ಕೌಂಟರ್‌ಗಳಲ್ಲಿ ಸರತಿ ಸಾಲಿನಲ್ಲಿ […]

ಮುಸ್ಲಿಂ ಮೀಸಲಾತಿ :ಬಿಜೆಪಿ ಮುಚ್ಚಳಿಕೆ ಬರೆದುಕೊಟ್ಟಿತ್ತು : ಸಿದ್ದರಾಮಯ್ಯ

ಬೀದರ್‌:     ಮುಸ್ಲಿಮರಿಗೆ ನೀಡಲಾಗಿರುವ ಶೇ. 4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿತ್ತು. ಈಗಲೂ ಆ ಮೀಸಲಾತಿ ಮುಂದುವರಿದಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.    ಒಬಿಸಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿದೆ ಎಂಬ ಮೋದಿ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ , ಹಿಂದೆ ಚಿನ್ನಪ್ಪ ರೆಡ್ಡಿ ಆಯೋಗವು ಮುಸ್ಲಿಮರಿಗೆ 4%ರಷ್ಟು ಮೀಸಲಾತಿ ಕೊಡಬೇಕು ಎಂದು […]

ನಾನು ಒಂದೇ ಒಂದು ರೂಪಾಯಿ ಲಂಚ ಯಾರಿಂದಲೂ ಪಡೆದಿಲ್ಲ : ಡಿಸಿಎಂ

   ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನಸೇವೆಯನ್ನು ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದ್ದು ಕ್ಷೇತ್ರ ಹಿಂದೆ ಹೇಗಿತ್ತು. ಈಗ ಯಾವ ರೀತಿ ಬದಲಾವಣೆ ಮಾಡಿದ್ದೇವೆ ಎಂದು ನಮ್ಮ ಜನರಿಗೆ ಗೊತ್ತಿದೆ.    ಅನೇಕ ಕಡೆಗಳಲ್ಲಿ ನಮ್ಮ ಆಸ್ತಿಗಳನ್ನು ಮಕ್ಕಳ ವಿದ್ಯಾಭ್ಯಾಸದ ದೃಷ್ಟಿಯಿಂದ ದಾನ ಮಾಡುವ ಮೂಲಕ ಬಿಟ್ಟುಕೊಟ್ಟಿದ್ದೇವೆ. ನಾವು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿಲ್ಲ […]

ಮಲೇರಿಯಾ ರೋಗಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಎಷ್ಟು ಗೊತ್ತಾ….?

ಬೆಂಗಳೂರು :      20 ಸಾವಿರ ಮಂದಿ ಮಲೇರಿಯಾ ರೋಗಕ್ಕೆ ಪ್ರತಿವರ್ಷ ಭಾರತದಲ್ಲಿ ಜೀವ ತೆರುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, 2021ರಲ್ಲಿ ವಿಶ್ವದೆಲ್ಲೆಡೆಯಿಂದ 21.7 ಕೋಟಿ ಪ್ರಕರಣಗಳು ವರದಿಯಾಗಿವೆ ಮತ್ತು 6 ಲಕ್ಷಕ್ಕೂ ಹೆಚ್ಚು ಮಂದಿ ಈ ಸೋಂಕಿಗೆ ಬಲಿಯಾಗಿದ್ದಾರೆ.      ಇದರಲ್ಲಿ ಆಫ್ರಿಕಾದ್ದೇ ಸಿಂಹಪಾಲು. ಹಾಗಾಗಿ ಮೊದಲಿಗೆ ಆಫ್ರಿಕಾ ಮಲೇರಿಯ ದಿನ ಎಂದು ಪ್ರಾರಂಭವಾದ ಅರಿವಿನ ದಿನವನ್ನು, ಎಪ್ರಿಲ್‌ 25ರಂದು ವಿಶ್ವ ಮಲೇರಿಯಾ ಜಾಗೃತಿ ದಿನ (World Malaria Day) ಎಂದು […]

ನಾನು ಕೂಡ ಭಾರತೀಯ ಸಂಸ್ಕೃತಿಯನ್ನು ತಿಳಿದಿರುವೆ : ಗೀತಾ ಶಿವರಾಜಕುಮಾರ್‌

ಹೊಳೆಹೊನ್ನೂರು:     ‘ಶಿವಮೊಗ್ಗದಲ್ಲಿ ಜನಿಸಿರುವ ನಾನು ಕೂಡ ಭಾರತೀಯ ಸಂಸ್ಕೃತಿಯನ್ನು ತಿಳಿದಿರುವ ಹೆಣ್ಣುಮಗಳು’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.     ಸಮೀಪದ ಅರಹತೊಳಲು ಗ್ರಾಮದಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ‘ಬಿಜೆಪಿ ಉಚ್ಛಾಟಿಸಿರುವ ಅಭ್ಯರ್ಥಿಯೊಬ್ಬರು ನಾನು ಬೆವರು ಒರೆಸಿಕೊಂಡ ವಿಷಯವನ್ನು ಮಾಧ್ಯಮಗಳ ಮುಂದೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ನನ್ನ ತೇಜೋವಧೆ ಮಾಡಲು ಯತ್ನಿಸುತ್ತಿರುವುದು ನಾಚಿಗೇಡಿನ ಸಂಗತಿ’ ಎಂದು ಪರೋಕ್ಷವಾಗಿ ಈಶ್ವರಪ್ಪಗೆ ಟಾಂಗ್ ಕೊಟ್ಟರು.     […]

930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !