160 x 600 AD PLACEMENT
160 x 600 AD PLACEMENT

Local

Also Check out Local Karnataka News Updates, Karnataka crime news, education news, real estate news, Karnataka weather news, politics news, Live Updates

Coming Soon...
Recently

ಮಲೇರಿಯಾ ರೋಗಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಎಷ್ಟು ಗೊತ್ತಾ….?

ಬೆಂಗಳೂರು :      20 ಸಾವಿರ ಮಂದಿ ಮಲೇರಿಯಾ ರೋಗಕ್ಕೆ ಪ್ರತಿವರ್ಷ ಭಾರತದಲ್ಲಿ ಜೀವ ತೆರುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, 2021ರಲ್ಲಿ ವಿಶ್ವದೆಲ್ಲೆಡೆಯಿಂದ 21.7 ಕೋಟಿ ಪ್ರಕರಣಗಳು ವರದಿಯಾಗಿವೆ ಮತ್ತು 6 ಲಕ್ಷಕ್ಕೂ ಹೆಚ್ಚು ಮಂದಿ ಈ ಸೋಂಕಿಗೆ ಬಲಿಯಾಗಿದ್ದಾರೆ.      ಇದರಲ್ಲಿ ಆಫ್ರಿಕಾದ್ದೇ ಸಿಂಹಪಾಲು. ಹಾಗಾಗಿ ಮೊದಲಿಗೆ ಆಫ್ರಿಕಾ ಮಲೇರಿಯ ದಿನ ಎಂದು ಪ್ರಾರಂಭವಾದ ಅರಿವಿನ ದಿನವನ್ನು, ಎಪ್ರಿಲ್‌ 25ರಂದು ವಿಶ್ವ ಮಲೇರಿಯಾ ಜಾಗೃತಿ ದಿನ (World Malaria Day) ಎಂದು […]

ನಾನು ಕೂಡ ಭಾರತೀಯ ಸಂಸ್ಕೃತಿಯನ್ನು ತಿಳಿದಿರುವೆ : ಗೀತಾ ಶಿವರಾಜಕುಮಾರ್‌

ಹೊಳೆಹೊನ್ನೂರು:     ‘ಶಿವಮೊಗ್ಗದಲ್ಲಿ ಜನಿಸಿರುವ ನಾನು ಕೂಡ ಭಾರತೀಯ ಸಂಸ್ಕೃತಿಯನ್ನು ತಿಳಿದಿರುವ ಹೆಣ್ಣುಮಗಳು’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.     ಸಮೀಪದ ಅರಹತೊಳಲು ಗ್ರಾಮದಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ‘ಬಿಜೆಪಿ ಉಚ್ಛಾಟಿಸಿರುವ ಅಭ್ಯರ್ಥಿಯೊಬ್ಬರು ನಾನು ಬೆವರು ಒರೆಸಿಕೊಂಡ ವಿಷಯವನ್ನು ಮಾಧ್ಯಮಗಳ ಮುಂದೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ನನ್ನ ತೇಜೋವಧೆ ಮಾಡಲು ಯತ್ನಿಸುತ್ತಿರುವುದು ನಾಚಿಗೇಡಿನ ಸಂಗತಿ’ ಎಂದು ಪರೋಕ್ಷವಾಗಿ ಈಶ್ವರಪ್ಪಗೆ ಟಾಂಗ್ ಕೊಟ್ಟರು.     […]

ಬ್ಲಾಸ್ಟ್‌ ಆಯ್ತು ಶಾಸಕರ ಕಾರ್‌ ಟೈರ್‌ : ಪಾರಾದ ಶಾಸಕ

ಚಾಮರಾಜನಗರ     ಕೊಳ್ಳೇಗಾಲ ಶಾಸಕರ ಕಾರಿನ ಟೈಯರ್‌ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿದ ಘಟನೆ ಮೈಸೂರಿನ ನಾಡನಹಳ್ಳಿ ಬಳಿ ನಡೆದಿದೆ.    ಬುಧವಾರ ರಾತ್ರಿ ಸುಮಾರು 11.50ರ ವೇಳೆಗೆ ಕೊಳ್ಳೇಗಾಲದಿಂದ ಮೈಸೂರಿನತ್ತ ತೆರಳುತ್ತಿರುವಾಗ ನಾಡನಹಳ್ಳಿ ಬಳಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಈ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಘಟನೆಯಲ್ಲಿ ಶಾಸಕರು ಅದೃಷ್ಟವಶಾತ್ ಶಾಸಕ ಎ.ಆರ್.ಕೃಷ್ಣಮೂರ್ತಿ, ಶಾಸಕರ ಆಪ್ತ ಸಹಾಯಕ ಹೊಂಗನೂರು ಚೇತನ್ ಮತ್ತು ವಾಹನ ಚಾಲಕ ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ […]

ಪ್ರಚಾರದ ವೇಳೆ ಭಾವುಕರಾದ ಖರ್ಗೆ ….! ಕಾರಣ ಗೊತ್ತಾದ್ರೆ ನಿಮಗೂ ಅಳು ಬರುತ್ತೆ…?

ಕಲಬುರಗಿ      ನೀವು ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ. ನಾನು ಸತ್ತ ಮೇಲೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ನನ್ನನ್ನು‌ ಸುಟ್ಟರೇ ಮೇಣದ ಬತ್ತಿ ಹಚ್ಚಲು ಬನ್ನಿ‌ ಹೂಳಿದರೆ ಮಣ್ಣು ಹಾಕಲು ಬನ್ನಿ. ಇದಕ್ಕಿಂತ ಹೆಚ್ಚಿಗೆ ನಾನು ಹೇಳುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.     ಬುಧವಾರ ಕಲಬುರಗಿ ಜಿಲ್ಲೆಯ ಅಫಜಲ್​ಪುರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಪಕ್ಷಕ್ಕೆ ಮತ ಹಾಕಲು […]

ಬೆಂಗಳೂರು : RAPIDOದಿಂದ ಗ್ರಾಹಕರಿಗೆ ಫ್ರೀ ರೈಡ್‌ …>!

ಬೆಂಗಳೂರು     ಏಪ್ರಿಲ್​​​​ 26ರಂದು ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಕೆಲವು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.     ಕರ್ನಾಟಕದ 14 ಕ್ಷೇತ್ರಗಳಾದ ಉಡುಪಿ-ಚಿಕ್ಕಮಂಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ನಾಳೆ ಮತದಾನ ನಡೆಯಲಿದೆ.     ಈ ಬಾರಿ ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಮತದಾನದ ದಿನ […]

ಮೋದಿ ಮೀಸಲಾತಿ ಅಸ್ತ್ರಕ್ಕೆ ಸಿಎಂ ತಿರುಗೇಟು ….!

ಬೆಂಗಳೂರು     ಲೋಕಸಭಾ ಚುನಾವಣಾ ಹಿನ್ನೆಲೆ ಅಬ್ಬರ ಪ್ರಚಾರ ನಡೆಸುತ್ತಿರುವ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿ ಅಸ್ತ್ರ ಪ್ರಯೋಗಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.     ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಮುಸ್ಲಿಮ್ ಮೀಸಲಾತಿಯನ್ನು ವಿರೋಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬಗ್ಗೆ ಮೋದಿಯವರ ಆಪ್ತಮಿತ್ರ ಮತ್ತು ಬಿಜೆಪಿಯ ಹೊಸ ಸಂಗಾತಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ ಎಂದು ಟಾಂಗ್‌ ನೀಡಿದ್ದಾರೆ. […]

ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ 

    ಮುಖ್ಯ ಚುನಾವಣಾಧಿಕಾರಿಯವರ ಕಛೇರಿ, ಕರ್ನಾಟಕದ ರೂಪ ಎಂ. ವಿ. ಸಹಾಯಕ ಮುಖ್ಯ ಚುನಾವಣಾಧಿಕಾರಿ ಸಿ. ಆ. ಸು. ಇಲಾಖೆ (ಚುನಾವಣೆಗಳು) ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ಜಿಲ್ಲಾ SVEEP ನೋಡಲ್ ಅಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ.   ಪತ್ರದ ವಿವರಗಳು :     ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಮತದಾನವು ದಿನಾಂಕ 26/04/2024ರಂದು ಹಾಗೂ ದಿನಾಂಕ 07/05/2024ರಂದು ನಡೆಯಲಿದೆ. ಈ ಸಂಬಂಧ ಮತದಾರರಲ್ಲಿ ಜಾಗೃತಿ ಮೂಡಿಸಲು […]

ನಾಳೆ ಮತದಾನ; ಬೆಳಗ್ಗೆ 7 ಗಂಟೆಯಿಂದ ವೋಟಿಂಗ್ ಶುರು

    ನೀತಿ ಸಂಹಿತೆ ಉಲ್ಲಂಘನೆಯಾಗದಂತೆ  ಚುನವಣಾ ಆಯೋಗ  ಹದ್ದಿನ ಕಣ್ಣಿಟ್ಟಿದೆ. 14 ಕ್ಷೇತ್ರಗಳ ಅಭ್ಯರ್ಥಿಗಳು ಇಂದು ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಿದ್ದಾರೆ.   •             14 ಕ್ಷೇತ್ರಗಳಲ್ಲಿ ಒಟ್ಟು 2,88,19,342 ಮತದಾರರು •             1,44,28,099 ಪುರುಷ, 1,43,88,176 ಮಹಿಳೆಯರು •             3,067 ತೃತೀಯ ಲಿಂಗಿಗಳು ಮತದಾರರು •             30,602 ಮತಗಟ್ಟೆ, 4 ಲಕ್ಷ ಮತಗಟ್ಟೆ ಅಧಿಕಾರಿಗಳು ರೆಡಿ •             5,000 ಮೈಕ್ರೋ ಅಬ್ಸರ್ವರ್ಗಳ ನೇಮಕ •             50,000 ಸಿವಿಲ್ ಪೊಲೀಸ್ ಸಿಬ್ಬಂದಿ ನಿಯೋಜನೆ •             […]

ಮತದಾರರೇ ಗಮನಿಸಿ : ‘ವೋಟರ್ ಐಡಿ’ ಇಲ್ಲದಿದ್ದರೆ ಈ 12 ದಾಖಲೆಗಳನ್ನು ಪ್ರದರ್ಶಿಸಿ `ಮತದಾನ’ ಮಾಡಲು ಅವಕಾಶ

ಬೆಂಗಳೂರು :      ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆದಿದ್ದು, ಎರಡನೇ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. 2ನೇ ಹಂತದಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರಗಳೂ ಸೇರಿವೆ.     ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಚುನಾವಣೆಯಲ್ಲಿ ಮತದಾನ ಮಾಡುವ ಸಂದರ್ಭದಲ್ಲಿ ಮತದಾರರು ತಮ್ಮ ಗುರುತಿಗಾಗಿ ಎಪಿಕ್ ಕಾರ್ಡ್ಗಳನ್ನು ತೋರಿಸಿ ಮತ ಚಲಾಯಿಸುವ ನಿಯಮವಿರುತ್ತದೆ. Aadhaar Card MNREGA Job Card (000) Passbooks […]

ರಾಜಾಸ್ಥಾನ : ಬಿಜೆಇ ಮೈನಾರಿಟಿ ಮುಖ್ಯಸ್ತ ಉಚ್ಚಾಟನೆ….!

ರಾಜಸ್ಥಾನ      ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ಬಿಜೆಪಿ ತನ್ನ ಮುಸ್ಲಿಂ ಮುಖಂಡರೊಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದೆ.      ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿಯನ್ನು ಪಕ್ಷದ ವರ್ಚಸ್ಸಿಗೆ ಕಳಂಕ ತಂದ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ದೆಹಲಿಯಲ್ಲಿ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿದ ಘನಿ, ರಾಜಸ್ಥಾನದಲ್ಲಿ 25 ಸ್ಥಾನಗಳಲ್ಲಿ 3-4 ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಹೇಳಿದ್ದರು. ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳಲ್ಲಿ ಪ್ರಧಾನಿ ಮೋದಿಯವರು ಮುಸ್ಲಿಮರ […]

930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !