ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನ
ಬೆಂಗಳೂರು, ಏಪ್ರಿಲ್ 26: ರಾಜ್ಯಾದ್ಯಂತ ಲೋಕಸಭಾ ಚುನಾವಣೆ ಮತದಾನ ಭರದಿಂದ ಸಾಗುತ್ತಿದ್ದು, ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಮುಂದುವರಿದದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದ್ದಂತೆ ಮತಗಟ್ಟೆಗಳಲ್ಲಿ ನಿಲ್ಲದಂತಾಗುತ್ತಿದೆ. ಬಿಸಿಲಿನ ಝಳ ಹಾಗೂ ಸುಸ್ತಾಗಿ ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನವಾದ ಘಟನೆ ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ನಡೆದಿದೆ. ಮತಗಟ್ಟೆಗೆ ಬಂದಿದ್ದ ಮಹಿಳೆ […]