160 x 600 AD PLACEMENT
160 x 600 AD PLACEMENT
930 x 180 AD PLACEMENT

ಮೆಟ್ರೋ ದಲ್ಲಿ ಬಂತು ನೂತನ ಟಿಕೆಟಿಂಗ್‌ ವ್ಯವಸ್ಥೆ….!

750 x 100 AD PLACEMENT

ಬೆಂಗಳೂರು: 

    ಮೆಟ್ರೋದಲ್ಲಿ ಪ್ರಯಾಣಿಸಲು ಮೊಬೈಲ್‌ನಲ್ಲಿ ಕ್ಯೂಆರ್ (ಕ್ವಿಕ್ ರೆಸ್ಪಾನ್ಸ್) ಟಿಕೆಟ್ ಖರೀದಿ ಪ್ರಯಾಣಿಕರಲ್ಲಿ ವೇಗವಾಗಿ ಜನಪ್ರಿಯತೆ ಗಳಿಸುತ್ತಿದೆ. ಇತ್ತೀಚೆಗೆ ನೆರಳೆ ಮಾರ್ಗದ ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಲ್ಲಿ ಕ್ಯೂರ್ ಆರ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ನಿಲ್ದಾಣಗಳಲ್ಲಿ ಒಟ್ಟು 14 `ಕ್ಯೂಆರ್ ಟಿಕೆಟ್ ಮೆಷಿನ್’ಗಳನ್ನು ಅಳವಡಿಸಲಾಗಿದ್ದು, ಕ್ಯೂಆರ್ ಕೋಡ್ ಮುದ್ರಿಸಲಾದ ಪೇಪರ್ ಟಿಕೆಟ್ ಖರೀದಿಸಲು ಒಂದು ನಿಮಿಷ ತೆಗೆದುಕೊಳ್ಳುತ್ತದೆ.

    ಇದು ಪ್ರಾಯೋಗಿಕ ಯೋಜನೆಯಾಗಿದೆ. ಟೋಕನ್ ಖರೀದಿಸಲು ಕೌಂಟರ್‌ಗಳಲ್ಲಿ ಸರತಿ ಸಾಲಿನಲ್ಲಿ ಪ್ರಯಾಣಿಕರು ನಿಲ್ಲುವ ಸಮಯವನ್ನು ಕಡಿಮೆ ಮಾಡುವುದು ಇದರ ಹಿಂದಿನ ಉದ್ದೇಶವಾಗಿದೆ. ಯಾರೊಬ್ಬರೂ ಈ ಯಂತ್ರ ಬಳಸಿ ಕ್ಯೂರ್ ಟಿಕೆಟ್ ಪ್ರಿಂಟ್ ಪಡೆಯಬಹುದು. ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಎಂಟು ಕಡೆಗಳಲ್ಲಿ ಹಾಗೂ ಎಂಜಿ ರಸ್ತೆಯಲ್ಲಿ ಆರು ಕಡೆಗಳಲ್ಲಿ ಕ್ಯೂ ಆರ್ ಟಿಕೆಟ್ ಖರೀದಿ ವ್ಯವಸ್ಥೆ ಮಾಡಲಾಗಿದೆ ಎಂದು ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ BL ಯಶವಂತ ಚವಾಣ್ ತಿಳಿಸಿದರು. ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ; 2023-2024ರಲ್ಲಿ BMRCL ಗೆ 130 ಕೋಟಿ ರೂ. ಲಾಭ

750 x 100 AD PLACEMENT

750 x 100 AD PLACEMENT

Leave a Reply

Your email address will not be published. Required fields are marked *

You might also like
930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !