160 x 600 AD PLACEMENT
160 x 600 AD PLACEMENT
930 x 180 AD PLACEMENT

ನನ್ನ ವಿರುದ್ಧವೇ ಸುಳ್ಳು ಸುದ್ದಿ..ಸಿಡಿದ ಸಿದ್ರಾಮಣ್ಣ..!

750 x 100 AD PLACEMENT

ವಾರ್ತಾಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, “ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ” ಅಂತ ತಿಳಿಸಿದ್ದಾರೆ.

750 x 100 AD PLACEMENT

Leave a Reply

Your email address will not be published. Required fields are marked *

You might also like
930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !