KSRTC ಬಸ್ ಹಾಗೂ ಓಮಿನಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಬಳಿ ದುರ್ಘಟನೆ ನಡೆದಿದೆ. ನಂಜುಂಡಪ್ಪ, ರಾಕೇಶ್, ದೇವರಾಜ್ ಮೃತ ದುರ್ದೈವಿಗಳು. ಮಗು ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ಕೆಲವರನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಕೆಲವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಎಲ್ಲರೂ ಹೊನ್ನಾಳಿ ತಾಲೂಕಿನ ಅರಬಘಟ ಮೂಲದವರು ಎಂದು ತಿಳಿದುಬಂದಿದ್ದು, ನ್ಯಾಮತಿ ಪೊಲೀಸರು ದುರ್ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Lorem ipsum dolor sit amet, consectetur adipisicing elit, sed do eiusmod tempor
Jangan Tampilkan Lagi Ya, Saya Mau !